*ಇಮ್ರಾನ್ ಖಾನ್‌ಗೆ ಭಾರತ ತೊರೆಯುವ ನೋಟಿಸ್*: *ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟ!*

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತ ತೊರೆಯುವಂತೆ ನೀಡಿರುವ ನೋಟಿಸ್‌ಗೆ ಬಾಲಿವುಡ್ ನಟ ಇಮ್ರಾನ್ ಖಾನ್ ಕಾನೂನು ಸಮರ ಆರಂಭಿಸಿದ್ದಾರೆ. ಅಮೆರಿಕದ ಪ್ರಜೆ ಹಾಗೂ ಭಾರತೀಯ ಸಾಗರೋತ್ತರ ಪೌರತ್ವ (OCI) ಕಾರ್ಡ್‌ದಾರರಾಗಿರುವ ಇಮ್ರಾನ್ ಖಾನ್, ಮುಂಬೈ ಪೊಲೀಸರು ಜಾರಿಗೊಳಿಸಿದ ನೋಟಿಸ್ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಪೂರ್ವ ವಿಚಾರಣೆ ನಡೆಸದೆ, ಶೋಕಾಸ್ ನೋಟಿಸ್ ನೀಡದೆ ದೇಶ ತೊರೆಯುವಂತೆ ಆದೇಶಿಸಿರುವುದು ಕಾನೂನುಬಾಹಿರ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. 43 ವರ್ಷದ … Continue reading *ಇಮ್ರಾನ್ ಖಾನ್‌ಗೆ ಭಾರತ ತೊರೆಯುವ ನೋಟಿಸ್*: *ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟ!*