*2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.  ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ  ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, “ಲೈನ್‌ಮೆನಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು,ಪಾರದರ್ಶಕತೆಗೆ  ಒತ್ತು ನೀಡಲಾಗುತ್ತದೆ,” ಎಂದರು.Home add -Advt “ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು … Continue reading *2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ*