ಪೊಲೀಸರ ನಿದ್ದೆಗೆಡಿಸಿದ ನಟೋರಿಯಸ್ ಚಡ್ಡಿ ಗ್ಯಾಂಗ್ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ವೃದ್ಧ ದಂಪತಿಗಳ ಮನೆಗೆ ಕನ್ನ ಹಾಕಿ, ಚಿನ್ನಾಭರಣ ಸೇರಿದಂತೆ ಮೌಲ್ಯಯುತ ವಸ್ತುಗಳನ್ನು ದರೋಡೆ ಮಾಡಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ನ ನಾಲ್ವರು ಸದಸ್ಯರನ್ನು ಮಂಗಳೂರು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದು, ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದರೋಡೆ ನಡೆದಿತ್ತು. ಕೋಟೆಕಣಿ ರಸ್ತೆಯಲ್ಲಿರುವ ವಿಕ್ಟರ್ ಮೆಂಡೋನ್ಕಾ ಮತ್ತು ಪೆಟ್ರೀಷಿಯಾ ಮೆಂಡೋನ್ಕಾ ಮನೆಗೆ ಮಧ್ಯ ರಾತ್ರಿ 1:45 ರ … Continue reading ಪೊಲೀಸರ ನಿದ್ದೆಗೆಡಿಸಿದ ನಟೋರಿಯಸ್ ಚಡ್ಡಿ ಗ್ಯಾಂಗ್ ಅರೆಸ್ಟ್