*ಡಾ.ರಾಜ್ ಕುಮಾರ್ ಅಭಿನಯದ ಸನಾದಿ ಅಪ್ಪಣ್ಣ ಸಿನಿಮಾ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಳುವ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯ ಮಾತುಗಳನ್ನು ಆಡಿದರು.Home add -Advt ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಕುಳುವ ಸಮಾಜದ ಹಲವರಲ್ಲಿ ತಮ್ಮನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರಗೆ ಇಡಬಹುದು ಎನ್ನುವ ಆತಂಕ ಹಲವರಲ್ಲಿದೆ. ಆದರೆ, ನಾನು ಹೇಳ್ತಾ ಇದ್ದೇನೆ. ಆ ಆತಂಕ ಬೇಡ ಎಂದರು. ಶಿಕ್ಷಣ ಹೆಚ್ಚಾದಷ್ಟೂ ಜಾತಿ … Continue reading *ಡಾ.ರಾಜ್ ಕುಮಾರ್ ಅಭಿನಯದ ಸನಾದಿ ಅಪ್ಪಣ್ಣ ಸಿನಿಮಾ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ*