*ನವೋದಯ ಆಸ್ಪತ್ರೆ ಡಾಕ್ಟರ್ ಆತ್ಮಹತ್ಯೆ ಬೆನ್ನಲ್ಲೇ ನರ್ಸ್ ಕೂಡ ನೇಣಿಗೆ ಶರಣು*

ಪ್ರಗತಿವಾಹಿನಿ ಸುದ್ದಿ: ನವೋದಯ ಆಸ್ಪತ್ರೆಯ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದ ಬೆನ್ನಲ್ಲೇ ಇದೀಗ ನರ್ಸ್ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಮಹದೇಶ್ವರ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ತಾಲೂಕಿನ ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ಆತ್ಮಹತ್ಯೆಗೆ ಶರಣಾದವರು. ಎರಡು ದಿನಗಳ ಹಿಂದೆ ನವೋದಯ ಆಸ್ಪತ್ರೆಯ ವೈದ್ಯ ಡಾ.ಚೇತನ್ ಟೆಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ವೈದೈನ ಸಾವಿನ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಇದೀಗ ಅದೇ ಆಸ್ಪತ್ರೆಯ ನರ್ಸ್ ನೇಣಿಗೆ … Continue reading *ನವೋದಯ ಆಸ್ಪತ್ರೆ ಡಾಕ್ಟರ್ ಆತ್ಮಹತ್ಯೆ ಬೆನ್ನಲ್ಲೇ ನರ್ಸ್ ಕೂಡ ನೇಣಿಗೆ ಶರಣು*