Latest

ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಎರಡು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ನರ್ಸಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಇವರು ಒಂದೇ ಕಟ್ಟಡದಲ್ಲಿ ಆನ್ ಲೈನ್ ಕ್ಲಾಸ್ ನಲ್ಲಿ ಭಾಗಿಯಾಗಿದ್ದರು. ಹೀಗಾಗಿ ಒಬ್ಬರಿಂದ ಒಬ್ಬರಿಗೆ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Home add -Advt

ಇನ್ನು ದಾವಣಗೆರೆ ಜಿಲ್ಲೆಯಲ್ಲಿ ನರ್ಸಿಂಗ್ ಕಾಲೇಜಿನ 17 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಎಲಾ ಸೋಂಕಿತರಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related Articles

Back to top button