EducationKarnataka NewsLatest

*ನರ್ಸಿಂಗ್ ಕೋರ್ಸ್ ಗಳ ಅಭ್ಯರ್ಥಿಗಳಿಗೆ ಮುಖ್ಯ ಸೂಚನೆ*

ಪ್ರಗತಿವಾಹಿನಿ ಸುದ್ದಿ: PB.BSc, ನರ್ಸಿಂಗ್-26: ಈ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖ್ಯ ಸೂಚನೆ ನೀಡಿದೆ.

ನರ್ಸಿಂಗ್-26: ಈ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶಕ್ಕೆ ಆಪ್ಷನ್ಸ್ ದಾಖಲಿಸಲು ನವೆಂಬರ್ .7ರಂದು ಬೆಳಿಗ್ಗೆ 10ಗಂಟೆವರೆಗೆ ಅವಕಾಶ ನೀಡಲಾಗಿದೆ.

ಅದೇ ದಿನ ಮಧ್ಯಾಹ್ನ 3ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನವೆಂಬರ್.10ರೊಳಗೆ ಶುಲ್ಕ ಪಾವತಿಸಿ, ನ.11ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.


Related Articles

Back to top button