*ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್ ಕೋರ್ಸ್ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ನಡೆದ ನರ್ಸಿಂಗ್ ಕಾಲೇಜುಗಳ ಸಂಘದೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಪೂರಕವಾಗುವಂತೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಈ ಮೂಲಕ … Continue reading *ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ*
Copy and paste this URL into your WordPress site to embed
Copy and paste this code into your site to embed