*ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ ರೆಕಾರ್ಡ್: ಆಸ್ಪತ್ರೆ ಸಿಬ್ಬಂದಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳು, ನರ್ಸ್ ಗಳು ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ಫೋಟೋ ತೆಗೆಯುವುದು, ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಾಗರಬಾವಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಥಿಯೇಟರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾಮುಕ, ಲೇಡಿ ನರ್ಸ್ ಗಳು ಬಟ್ಟೆ ಬದಲಿಸುವಾಗ ವಿಡಿಯೋ ಮಾಡುತ್ತಿದ್ದ. ಇದನ್ನು ಗಮನಿಸಿದ ನರ್ಸ್, ಆಸ್ಪತ್ರೆಯ ವೈದ್ಯರಿಗೆ ದೂರು ನೀಡಿದ್ದಳು. ತಕ್ಷಣ ವೈದ್ಯ ಚೇತನ್ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಎಫ್ ಐ ಆರ್ … Continue reading *ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ ರೆಕಾರ್ಡ್: ಆಸ್ಪತ್ರೆ ಸಿಬ್ಬಂದಿ ಅರೆಸ್ಟ್*