ಧರ್ಮ ಗ್ರಂಥದ ಮೇಲಿನ ಶೃದ್ಧೆ ಕಡಿಮೆಯಾಗಿದ್ದರಿಂದ ಭಗವದ್ಗೀತೆ ಮೇಲೆ ಪ್ರಮಾಣ ಸ್ವೀಕಾರ ಕಡಿಮೆಯಾಗಿದೆ – ಸ್ವರ್ಣವಲ್ಲೀ ಶ್ರೀ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧರ್ಮ ಗ್ರಂಥದ ಮೇಲಿನ ಶೃದ್ಧೆ ಕಡಿಮೆಯಾಗಿದ್ದರಿಂದ ಭಗವದ್ಗೀತೆ ಮೇಲೆ ನ್ಯಾಯಾಲಯಗಳಲ್ಲಿ ಪ್ರಮಾಣ ಸ್ವೀಕರಿಸುವ ಪದಧತಿ ಕಡಿಮೆಯಾಗಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧಿಕಾರಿ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಬೆಳಗಾವಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆಸಲಾಗುತ್ತಿರುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನದ ಪೂರ್ವಭಾವಿಯಾಗಿ ಭಾನುವಾರ ಬೆಳಗಾವಿಯ ಗೀತ -ಗಂಗಾ ಕಟ್ಟಡದಲ್ಲಿ ನಡೆದ ನ್ಯಾಯವಾದಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.Home add -Advt ನಮ್ಮಲ್ಲಿ ನೈತಿಕತೆಯ ಪಥನವಾಗುತ್ತಿದೆ. ಹಾಗಾಗಿ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಆದ್ಯಾತ್ಮಿಕತೆಯ ಬಲವಿದ್ದರೆ ನೈತಿಕತೆ ಗಟ್ಟಿಯಾಗಿ ಉಳಿಯುತ್ತದೆ … Continue reading ಧರ್ಮ ಗ್ರಂಥದ ಮೇಲಿನ ಶೃದ್ಧೆ ಕಡಿಮೆಯಾಗಿದ್ದರಿಂದ ಭಗವದ್ಗೀತೆ ಮೇಲೆ ಪ್ರಮಾಣ ಸ್ವೀಕಾರ ಕಡಿಮೆಯಾಗಿದೆ – ಸ್ವರ್ಣವಲ್ಲೀ ಶ್ರೀ