*ಹೈಕೋರ್ಟ್ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ಹೈಕೋರ್ಟ್ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚ್ಜಿದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಮಹಿಳೆ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಒಡಿಶಾದ ಕಟಕ್‌ನಲ್ಲಿರುವ ಒರಿಸ್ಸಾ ಹೈಕೋರ್ಟ್ ಬಳಿ ಈ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆಯನ್ನು ಮಿನಾತಿ ಸಾಹು ಎಂದು ಗುರುತಿಸಲಾಗಿದ್ದು, ಸದ್ಯ ಆಕೆಯನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾಗಿ … Continue reading *ಹೈಕೋರ್ಟ್ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ*
Copy and paste this URL into your WordPress site to embed
Copy and paste this code into your site to embed