*BREAKING: ಭೀಕರ ಅಪಘಾತ: ಐವರು ಪೊಲೀಸರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಪೊಲೀಸರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಟಿಪ್ಪರ್ ವಾಹನ ಹಾಗೂ ಪೊಲೀಸ್ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಐವರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಗೈ ಗಾಯಗೊಂಡಿದ್ದಾರೆ. ಈ ಘಟನೆ ಒಡಿಶಾದ ಜಾರ್ಸುಗುಡಾ ಜಿಲ್ಲೆಯಲ್ಲಿ ಸಾದರ್ ಪೊಲೀಸ್ ಸ್ಟೇಷನ್ ಮುಂಭಾಗ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ವ್ಯಾನ್ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಐವರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸಬ್ ಇನ್ಸ್ … Continue reading *BREAKING: ಭೀಕರ ಅಪಘಾತ: ಐವರು ಪೊಲೀಸರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed