*ರಣ ಬಿಸಿಲಿನಿಂದ ಉಷ್ಣಾಘಾತ: ಜನಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರು ಸಾವು*

ಪ್ರಗತಿವಾಹಿನಿ ಸುದ್ದಿ: ತಾಪಮಾನ ವಿಪರೀತ ಹೆಚ್ಚಳವಾಗುತ್ತಿದ್ದು, ಸಾವು-ನೋವಿನ ವರದಿಗಳು ಹೆಚ್ಚುತ್ತಿವೆ. ಈ ಬಾರಿ ಇಡೀ ದೇಶಾದ್ಯಂತ ರಣ ಬಿಸಿಲ ಝಳ, ಅತ್ಯಧಿಕ ತಾಪಮಾನ ಏರಿಕೆಯಾಗಲಿದೆ ಎಂದು ಕೆಲ ದಿನಗಳ ಹಿಂದೆಯೇ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ನಡುವೆ ಜನಗಣತಿಗೆ ಹೋಗಿದ್ದ ಇಬ್ಬರು ಶಿಕ್ಷಕರು ಉಷ್ಣ ಅಲೆ ಹೊಡೆತಕ್ಕೆ ಸಾವನ್ನಪ್ಪಿರುವಬ್ ಘಟನೆ ನಡೆದಿದೆ. ಒಡಿಶಾದ ಮಯೂರ್ ಗಂಜ್ ಹಾಗೂ ಸುಂದರಘರ್ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರು ಸುಡಿ ಬಿಸಿಲಿನಿಂದ ಅಸ್ವಸ್ಥರಾಗಿ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತರನ್ನು ಮಯೂರ್ … Continue reading *ರಣ ಬಿಸಿಲಿನಿಂದ ಉಷ್ಣಾಘಾತ: ಜನಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರು ಸಾವು*