*ಈ ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ಹಿನ್ನೆಲೆಯಲ್ಲಿ ರಣ ಬಿಸಿಲ ಝಳ ಹೆಚ್ಚುವುದರಿಂದ ಮುಂಜಾಗೃತಾ ಕ್ರಮವಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Home add -Advt ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೂ ಬೇಸಿಗೆ ಕಾಲದಲ್ಲಿ ಕಚೇರಿ ಕೆಲಸದ ವೇಳೆ ಬದಲಾವಣೆ ಮಾಡಲಾಗಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಕಚೇರಿ ಕೆಲಸದ … Continue reading *ಈ ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ*
Copy and paste this URL into your WordPress site to embed
Copy and paste this code into your site to embed