*ಅಧಿಕಾರಿಗಳ ಕಾರ್ಯಕ್ಷಮತೆಯ ಮೌಲ್ಯಮಾಪನ ಮಾಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯ ಮೌಲ್ಯಮಾಪನ ಮಾಡಿ ಅಗತ್ಯ ಸೂಚನೆಗಳನ್ನು ನೀಡಿದರು. ಎಲ್ಲಾ ಇಲಾಖೆಗಳಿಗೆ ಸೇರಿದ 65 ಕ್ಕೂ ಹೆಚ್ಚು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಂದ ಸಲಹೆಗಳನ್ನು ಪಡೆದರು.Home add -Advt ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. … Continue reading *ಅಧಿಕಾರಿಗಳ ಕಾರ್ಯಕ್ಷಮತೆಯ ಮೌಲ್ಯಮಾಪನ ಮಾಡಿದ ಸಿಎಂ*