*ಲೋಕಾಯುಕ್ತ ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್*: *ಆರ್‌ಟಿಐ ಕಾರ್ಯಕರ್ತ ಬಂಧನ*

ಪ್ರಗತಿವಾಹಿನಿ ಸುದ್ದಿ: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತನೊಬ್ಬನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಮುರಳಿ (45) ಬಂಧಿತ ಆರೋಪಿ. ಲೋಕಾಯುಕ್ತ ಅಧಿಕಾರಿಗಳ ಲೆಟರ್‌ಹೆಡ್‌ಗಳನ್ನು ನಕಲಿ ಮಾಡಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ದೂರು ದಾಖಲಾಗಿದೆ ಎಂಬಂತೆ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅರಣ್ಯಾಧಿಕಾರಿ ಎಂಬಂತೆ ನಕಲಿ ಗುರುತಿನ ಚೀಟಿಯನ್ನೂ ಹೊಂದಿದ್ದ ಎನ್ನಲಾಗಿದೆ. ಲೋಕಾಯುಕ್ತ ದೂರುಗಳಿಗೆ ಬಳಸುವ ನೈಜ ದೂರು ನಮೂನೆಗಳು ಹಾಗೂ ಅಫಿಡವಿಟ್ … Continue reading *ಲೋಕಾಯುಕ್ತ ಹೆಸರಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್*: *ಆರ್‌ಟಿಐ ಕಾರ್ಯಕರ್ತ ಬಂಧನ*