ಗೋಕಾಕ ತಾಲೂಕಿನಾದ್ಯಂತ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಿಡಕಲ್ ಜಲಾಶಯದ ಒಳಹರಿವು ಹೆಚ್ಚಳವಾದ ಕಾರಣ ಡಿಸಿ ಮೊಹಮ್ಮದ್ ರೋಷನ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಸಿಇಒ ರಾಹುಲ್ ಶಿಂಧೆ ಹಾಗೂ ಎಸ್ ಪಿ ಭೀಮಾಶಂಕರ ಗುಳೇದ ಅವರು ಲೋಳಸೂರ ಸೇತುವೆ, ಉದಗಟ್ಟಿ ಸೇರಿದಂತೆ ಗೋಕಾಕ ತಾಲ್ಲೂಕಿನ‌ ನದಿ ತೀರದ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಪ್ರವಾಹ ಸ್ಥಿತಿಗತಿ, ಹಿಡಕಲ್ ಜಲಾಶಯದಿಂದ ನೀರು ಬಿಡುವ ಮಾಹಿತಿಗಾಗಿ ನೀರಾವರಿ ಇಲಾಖೆ , ಕಂದಾಯ, ಜಿಲ್ಲಾ ಪಂಚಾಯಿತಿ ಹಾಗೂ ಇತರ ಇಲಾಖೆಯ … Continue reading ಗೋಕಾಕ ತಾಲೂಕಿನಾದ್ಯಂತ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು