ಅಧಿಕಾರಿಗಳೇ ನೇರ ಹೊಣೆ: ಸಿಎಂ ಗಂಭೀರ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅವರ ಹೇಳಿಕೆ ಹೀಗಿದೆ: ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಟಾಸ್ಕ್ ಫೋರ್ಸ್ ನಲ್ಲಿ ಇರುತ್ತಾರೆ ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ … Continue reading ಅಧಿಕಾರಿಗಳೇ ನೇರ ಹೊಣೆ: ಸಿಎಂ ಗಂಭೀರ ಎಚ್ಚರಿಕೆ