
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ, ಸ್ಮಾರ್ಟ್ ಸಿಟಿ ಎಂಡಿ, ಉಪವಿಭಾಗಾಧಿಕಾರಿ ಸೇರಿದಂತೆ ಅನೇಕರನ್ನು ವರ್ಗಾಯಿಸಲಾಗಿದೆ.
ವರ್ಗಾವಣೆಗೊಂಡವೆರೆಲ್ಲರೂ ಚುನಾವಣೆ ಪ್ರಕ್ರಿಯೆ ಮುಗಿದ ತಕ್ಷಣ ತಮ್ಮ ತಮ್ಮ ಸ್ಥಳಗಳಿಗೆ ಮರಳುವಂತೆ ಸೂಚನೆ ನೀಡಲಾಗಿದೆ.





ವರ್ಗಾವಣೆ ಗೊಂಡವರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ:
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ