*ಒಗ್ಗರಣೆ ಅನ್ನ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಒಗ್ಗರಣೆ ಅನ್ನ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ನಡೆದಿದೆ. ಹುಮ್ನಾ ಬಾದ್ ನ ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಉಳಿದಿದ್ದ ಅನ್ನಕ್ಕೆ ಬೆಳಿಗ್ಗೆ ಒಗ್ಗರಣೆ ಹಾಕಿ ಮಕ್ಕಳಿಗೆ ಬಡಿಸಲಾಗಿತ್ತು. ಒಗ್ಗರಣೆ ಅನ್ನ ತಿಂದ ಮಕ್ಕಳಿ ಕೆಲವೇ ಹೊತ್ತಲ್ಲಿ ತೀವ್ರ ಅಸ್ವಸ್ಥರಾಗಿದ್ದಾರೆ. ವಾಂತಿ-ಬೇಧಿ ಕಾಣಿಸಿಕೊಂಡಿದ್ದು, ಮಕ್ಕಳ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಕ್ಕಳ … Continue reading *ಒಗ್ಗರಣೆ ಅನ್ನ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed