
ಪ್ರಗತಿವಾಹಿನಿ ಸುದ್ದಿ: ಕೆಇಬಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಎಣ್ಣೆ ಪಾರ್ಟಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ನಡೆದಿದೆ.
ಕೆಇಬಿ ಜೆಇಇ ಗೊಲ್ಲಾಳಪ್ಪ ನಾನಾಗೌಡ ಪಾಟೀಲನಿಂದ ಎಣ್ಣೆ ಪಾರ್ಟಿ ನಡೆದಿದೆ. ನೈಟ್ ಡ್ಯೂಟಿಯಲ್ಲಿ ಖಾಸಗಿ ವ್ಯಕ್ತಿಗಳೊಂದಿಗೆ ಜೆಇ ಪಾಟೀಲ ಸಕತ್ ಎಣ್ಣೆ ಪಾರ್ಟಿ ಮಾಡಿದ್ದಾರೆ. ಇನ್ನೂ ಪಾರ್ಟಿ ಮಾಡುವಾಗ ಸ್ಥಳೀಯರ ಕೈಗೆ ರೈಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಈ ಸಂದರ್ಭದಲ್ಲಿ ಮಾತನಾಡಿದ ಅವರು ನನಗೆ ಅವಕಾಶ ಇದೆ, ನಾನು ಪಾರ್ಟಿ ಮಾಡುತ್ತೇನೆ ಎಂದು ಉಢಾಪೆಯಾಗಿ ಉತ್ತರಿಸಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ