*ಕೆಇಬಿ ಜೆಇಇ ಯಿಂದ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಎಣ್ಣೆ ಪಾರ್ಟಿ*

ಪ್ರಗತಿವಾಹಿನಿ ಸುದ್ದಿ:  ಕೆಇಬಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಎಣ್ಣೆ ಪಾರ್ಟಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ನಡೆದಿದೆ.Home add -Advt ಕೆಇಬಿ ಜೆಇಇ ಗೊಲ್ಲಾಳಪ್ಪ ನಾನಾಗೌಡ ಪಾಟೀಲನಿಂದ ಎಣ್ಣೆ ಪಾರ್ಟಿ ನಡೆದಿದೆ. ನೈಟ್ ಡ್ಯೂಟಿಯಲ್ಲಿ ಖಾಸಗಿ ವ್ಯಕ್ತಿಗಳೊಂದಿಗೆ ಜೆಇ ಪಾಟೀಲ ಸಕತ್ ಎಣ್ಣೆ ಪಾರ್ಟಿ ಮಾಡಿದ್ದಾರೆ. ಇನ್ನೂ ಪಾರ್ಟಿ ಮಾಡುವಾಗ ಸ್ಥಳೀಯರ ಕೈಗೆ ರೈಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು ಈ ಸಂದರ್ಭದಲ್ಲಿ ಮಾತನಾಡಿದ ಅವರು ನನಗೆ … Continue reading *ಕೆಇಬಿ ಜೆಇಇ ಯಿಂದ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಎಣ್ಣೆ ಪಾರ್ಟಿ*