*ಓಲಾ ಎಲೆಕ್ಟ್ರಿಕ್ ಕಂಪನಿ ಉದ್ಯೋಗಿ ಆತ್ಮಹತ್ಯೆ: ಸಿಇಓ ವಿರುದ್ಧ FIR ದಾಖಲು*

ವೇತನ ಸರಿಯಾಗಿ ನೀಡದೇ ಬಡ್ತಿ ಕೊಡದೇ ಕಿರುಕುಳ ಹಿನ್ನೆಲೆ ಪ್ರಗತಿವಾಹಿನಿ ಸುದ್ದಿ: ಸರಿಯಾಗಿ ವೇತನ ಪಾವತಿಸದೇ, ಬೋನಸ್, ಬಡ್ತಿ ನೀಡದೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಓಲಾ ಸಹಾಯಕ ಇಂಜಿನಿಯರ್ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಸಿದ್ಧ ಎಲೆಕ್ಟ್ರಿಕ್ ದ್ವಿಚಕ್ರವಾಹನ ಕಂಪನಿ ಓಲಾ ಕಂಪನಿಯ ಹೋಮೋ ಲೊಗೇಷನ್ ಎಂಜಿನಿಯರ್ ಆಗಿದ್ದ ಅರವಿಂದ್ ಕೆ (38) ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೆ.28ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಸಾವನ್ನಪ್ಪಿದ ಏಳು … Continue reading *ಓಲಾ ಎಲೆಕ್ಟ್ರಿಕ್ ಕಂಪನಿ ಉದ್ಯೋಗಿ ಆತ್ಮಹತ್ಯೆ: ಸಿಇಓ ವಿರುದ್ಧ FIR ದಾಖಲು*