*ಏಕಾಂಗಿಯಾಗಿ ಬದುಕುತ್ತಿದ್ದ ವೃದ್ಧನಿಗೆ ಪೊಲೀಸ್ ನೆರವು: 5 ವರ್ಷದ ನಂತರ ವೃದ್ಧಾಪ್ಯ ವೇತನ ಪುನರಾರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಹುಕ್ಕೇರಿ ತಾಲೂಕಿನ ಮೋದಗಾ ಗ್ರಾಮದ ಪುಂಡಲಿಕ್ ಜೊತೆಪ್ಪ ಲೋಹಾರ (80) ಎಂಬ ವೃದ್ಧನಿಗೆ ಯಮಕನಮರಡಿ ಪೊಲೀಸ್ ಠಾಣೆಯ ಪೊಲೀಸರ ಮಾನವೀಯ ಸ್ಪಂದನೆ ಜೀವನಾಧಾರವಾಗಿದೆ. ಕುಟುಂಬದಿಂದ ದೂರವಾಗಿ ಏಕಾಂಗಿಯಾಗಿ ಜೀವನ ಸಾಗಿಸುತ್ತಿದ್ದ ಈ ವೃದ್ಧನಿಗೆ ಕಳೆದ ಐದು ವರ್ಷಗಳಿಂದ ವೃದ್ಧಾಪ್ಯ ವೇತನ ಸ್ಥಗಿತಗೊಂಡಿದ್ದು, ಜೀವನ ನಡೆಸುವುದು ಕಷ್ಟಕರವಾಗಿತ್ತು. ಪುಂಡಲಿಕ್ ಪತ್ನಿ ದೂರವಾಗಿದ್ದು, ನಾಲ್ವರು ಮಕ್ಕಳಲ್ಲಿ ಮೂವರು ಹೆಣ್ಣು ಮಕ್ಕಳು ವಿವಾಹವಾಗಿ ಬೇರೆ ಊರುಗಳಲ್ಲಿ ವಾಸಿಸುತ್ತಿದ್ದಾರೆ. ಮಗನೂ ತಂದೆಯೊಂದಿಗೆ ಇರದೆ ಬೇರೆಡೆ ನೆಲೆಸಿದ್ದರಿಂದ, ವೃದ್ಧ ಸಂಪೂರ್ಣವಾಗಿ … Continue reading *ಏಕಾಂಗಿಯಾಗಿ ಬದುಕುತ್ತಿದ್ದ ವೃದ್ಧನಿಗೆ ಪೊಲೀಸ್ ನೆರವು: 5 ವರ್ಷದ ನಂತರ ವೃದ್ಧಾಪ್ಯ ವೇತನ ಪುನರಾರಂಭ*
Copy and paste this URL into your WordPress site to embed
Copy and paste this code into your site to embed