*ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಶವವಾಗಿ ಪತ್ತೆಯಾದ ದಂಪತಿ: ಸಾವಿನ ಸುತ್ತ ಅನುಮಾನದ ಹುತ್ತ*

ಪ್ರಗತಿವಾಹಿನಿ ಸುದ್ದಿ: ವೃದ್ಧ ದಂಪತಿ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭೂತನಗುಡಿ ಬಡಾವಣೆಯ ನಿವಾಸದಲ್ಲಿ ಈ ಘಟನೆ ನಡೆದಿದೆ. ಚಂದ್ರಪ್ಪ (80) ಹಾಗೂ ಜಯಮ್ಮ (75) ಮೃತ ದಂಪತಿ. ಮೃತದೇಹಗಳು ಮನೆಯಲ್ಲಿರುವ ಪ್ರತ್ಯೇಕ ಕೊಠಡಿಗಳಲ್ಲಿ ಪತ್ತೆಯಾಗಿವೆ. ಇಂದು ಮಕ್ಕಳು ಪೋಷಕರಿಗೆ ಕರೆ ಮಾಡಿದಾಗ ದಂಪತಿ ಕರೆ ಸ್ವೀಕರಿಸಿಲ್ಲ. ಇದರಿಂದ ಆತಂಕಗೊಂಡ ಮಕ್ಕಳು ಸಮೀಪದ ಮನೆಯವರಿಗೆ ಕರೆ ಮಾಡಿ ಮನೆ ಬಳಿ ಹೋಗಿ ನೋಡುವಂತೆ ಹೇಳಿದ್ದಾರೆ. ಮನೆ ಬಳಿ ಬಂದು … Continue reading *ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಶವವಾಗಿ ಪತ್ತೆಯಾದ ದಂಪತಿ: ಸಾವಿನ ಸುತ್ತ ಅನುಮಾನದ ಹುತ್ತ*