*ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಕಡ್ಡಾಯ ಮಾಡಲಾಗಿದೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ನವೆಂಬರ್ 17 ರಂದು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆ ದಿನ.Home add -Advt ದ್ವಿಚಕ್ರವಾಹನ, ತ್ರಿಚಕ್ರವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು, ಸೇರಿದಂತೆ ಎಲ್ಲಾ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ‍್ ಪಿ … Continue reading *ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ*