*ಸೂಪಾ ಹಿನ್ನೀರ ದಡದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದ ಅಜ್ಜಿಯ ರಕ್ಷಣೆ: ಮಾನವೀಯತೆ ಮೆರೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಸೂಪಾ ಜಲಾಶಯದ ಡೊಣಪ ಗ್ರಾಮದ ಹಿನ್ನಿರಿನ ದಡದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವೃದ್ಧೆಯನ್ನು ಪೊಲೀಸರು ರಕ್ಷಿಸಿರುವ ಘಟನೆ ನಡೆದಿದೆ. ಸುಮಾರು 75 ವರ್ಷ ವಯಸ್ಸಿನ ಅಜ್ಜಿಯನ್ನು ಜೋಯಿಡಾ ಪೊಲೀಸರು ರಕ್ಷಿಸಿದ್ದಾರೆ. ಪಿಎಸ್ಐ ಮಹೇಶ ಮಾಳಿ, ತಮಗೆ ಮಾಹಿತಿ ದೊರೆತ ತಕ್ಷಣ, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ, ಅಗತ್ಯ ಸಿಬ್ಬಂದಿ ಹಾಗೂ ಅಗತ್ಯ ಸಾಮಗ್ರಿಗಳೊಂದಿಗೆ ಡೊಣಪ ಹಿನ್ನೀರು ಪ್ರದೇಶಕ್ಕೆ ತೆರಳಿ ಅಜ್ಜಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅಜ್ಜಿ ಹಿನ್ನೀರ … Continue reading *ಸೂಪಾ ಹಿನ್ನೀರ ದಡದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದ ಅಜ್ಜಿಯ ರಕ್ಷಣೆ: ಮಾನವೀಯತೆ ಮೆರೆದ ಪೊಲೀಸರು*