Karnataka NewsLatest

*ಅಪಾರ್ಟ್ ಮೆಂಟ್ ನಿಂದ ಜಿಗಿದು ವೃದ್ಧೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ನಿಂದ ಜಿಗಿದು ವೃದ್ಧೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಿಕ್ಕಬಿದರಕಲ್ಲು ಬಳಿ ನಡೆದಿದೆ.

Related Articles

ಜಿಂದಾಲ್ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ನ 16ನೇ ಮಹಡಿಯಿಂದ ಜಿಗಿದು ವೃದ್ಧೆ ಆತ್ಮಹತ್ಯೆಗೆ ಸರಣಾಗಿದ್ದಾರೆ. 68 ವರ್ಷದ ಜಯಲಕ್ಷ್ಮಮ್ಮ ಆತ್ಮಹತ್ಯೆಗೆ ಶರಣಾದವರು.

ಕೆಲ ವರ್ಷಗಳಿಂದ ಜಯಲಕ್ಷ್ಮಮ್ಮ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಪುತ್ರ ಹಾಗೂ ಸೊಸೆ ಕೆಲಸಕ್ಕೆ ಹೋಗಿದ್ದ ವೇಳೆ ಜಯಲಕ್ಷ್ಮಮ್ಮ ತಾವು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.

Home add -Advt

ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button