Kannada NewsKarnataka NewsLatest

*ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮೂವರೂ ಅಪ್ರಾಪ್ತರಾಗಿದ್ದು, ಮೂವರನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಲಾಗುತ್ತಿದೆ. ದೇವಿಯ ತೇರು ಎಳೆಯುತ್ತಿದ್ದ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲ್;ಎ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ಬೆಂಗಳೂರಿನ ಚಾಮರಾಜಪೇಟೆ ಬಳಿಯ ಜೆಜೆನಗರ ಠಾಣೆ ಬಳಿ ನಡೆದಿತ್ತು.

ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರವಾದ ಗಯಗಳಾಗಿದ್ದವು. ಇದೀಗ ಘಟನೆ ಸಂಬಂಧ 15-17 ವರ್ಷದೊಳಗಿನ ಮೂವರನ್ನು ವಶಕ್ಕೆ ಪಡೆಯಲಾಗಿದೆ.

Home add -Advt

Related Articles

Back to top button