ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 578 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದರೆ, ಮಹಾರಾಷ್ಟ್ರದಲ್ಲಿ 141 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಮಿಕ್ರಾನ್ ಸೋಂಕಿತರ ಸಂಖ್ಯೆ ಯಾವ ರಾಜ್ಯದಲ್ಲಿ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ದೆಹಲಿ – 142
ಮಹಾರಾಷ್ಟ್ರ -141
ಕೇರಳ – 57
ಗುಜರಾತ್ -49
ರಾಜಸ್ಥಾನ – 43
ತೆಲಂಗಾಣ -41
ತಮಿಳುನಾಡು -34
ಕರ್ನಾಟಕ -31
ಮಧ್ಯಪ್ರದೇಶ -9
ಆಂಧ್ರಪ್ರದೇಶ -6
ಪಶ್ಚಿಮ ಬಂಗಾಳ -6
ಹರ್ಯಾಣ -4
ಒಡಿಶಾ -4
ಚಂಡಿಗಢ -3
ಜಮ್ಮು-ಕಾಶ್ಮೀರ -3
ಉತ್ತರ ಪ್ರದೇಶ -2
ಹಿಮಾಚಲ ಪ್ರದೇಶ -1
ಲಡಾಕ್ -1
ಉತ್ತರಾಖಂಡ -1 ಕೇಸ್ ಪತ್ತೆಯಾಗಿದೆ.
ಕರ್ನಾಟಕ ಬಂದ್; ಬೆಳಗಾವಿಯಲ್ಲಿ ಕೆಲ ಸಂಘಟನೆಗಳ ವಿರೋಧ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ