Latest

ರಾಜ್ಯದಲ್ಲಿ ಒಮಿಕ್ರಾನ್ ಸ್ಫೋಟ; ಮತ್ತೆ 5 ಜನರಲ್ಲಿ ರೂಪಾಂತರಿ ಸೋಂಕು ಧೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳುರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಇಂದು ಮತ್ತೆ ಹೊಸದಾಗಿ 5 ಜನರಲ್ಲಿ ಒಮಿಕ್ರಾನ್ ಸೋಂಕು ದೃಢ ಪಟ್ಟಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದು, ಮಂಗಳೂರಿನ 19 ವರ್ಷದ ಯುವತಿ ಸೇರಿದಂತೆ ಐವರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

Home add -Advt

ಧಾರವಾಡದ 54 ವರ್ಷದ ಪುರುಷ, ಭದ್ರಾವತಿಯ 20 ವರ್ಷದ ಮಹಿಳೆ, ಉಡುಪಿಯ 82 ವರ್ಷದ ಪುರುಷ ಹಾಗೂ 73 ವರ್ಷದ ಮಹಿಳೆ, ಮಂಗಳೂರಿನ 19 ವರ್ಷದ ಮಹಿಳೆಯಲ್ಲಿ ರೂಪಾಂತರಿ ವೈರಸ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಳ ಆನಗೋಳಕ್ಕೆ ಸೋಮವಾರ ಬೆಳಗ್ಗೆ ಸಿದ್ದರಾಮಯ್ಯ ಭೇಟಿ

Related Articles

Back to top button