Latest

ಮತ್ತೆ ಎರಡು ಹೊಸ ರೂಪಾಂತರಿ ವೈರಸ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋವಿಡ್ 4ನೇ ಅಲೆ ಭೀತಿ ನಡುವೆ ದೇಶದಲ್ಲಿ ಹೊಸ ಓಮಿಕ್ರಾನ್ ರೂಪಾಂತರಿ ವೈರಸ್ ಪತ್ತೆಯಾಗಿದೆ. BA.4 ಹಾಗೂ BA.5 ತಳಿ ಪತ್ತೆಯಾಗಿದೆ.

ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಕೊರೊನಾ ಹೊಸ ರೂಪಾಂತರಿ ತಳಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಹೊಸ ರೂಪಾಂತರಿ ವೈರಸ್ ಬಗ್ಗೆ ಐ ಎನ್ ಎಸ್ ಎ ಸಿಒಜಿ ಅಧಿಕೃತ ಮಾಹಿತಿ ನೀಡಿದೆ.

ತಮಿಳುನಾಡಿನಲ್ಲಿ 19 ವರ್ಷದ ಯುವತಿಯಲ್ಲಿ BA.4 ವೈರಸ್ ದೃಢಪಟ್ಟಿದ್ದು, ತೆಲಂಗಾಣದಲ್ಲಿ 80 ವರ್ಷದ ವೃದ್ಧನಲ್ಲಿ BA.5 ಉಪತಳಿ ಪತ್ತೆಯಾಗಿದೆ. ಈ ಎರಡೂ ವೈರಸ್ ಒಮಿಕ್ರಾನ್ ಉಪತಳಿಗಳಾಗಿದ್ದು, ಮೊದಲು ಆಫ್ರಿಕಾದಲ್ಲಿ ಪತ್ತೆಯಾಗಿತ್ತು.
ಒಎನ್ ಜಿಸಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button