ಶನಿವಾರ 8 ರಂದು ಡಾ.ಪ್ರಭಾಕರ ಕೋರೆ ಅಭಿನಂದನಾ ಸಮಾರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಇವರ ಅವಿಶ್ರಾಂತ 40 ವರ್ಷಗಳ ಕೆಎಲ್‍ಇ ಸೇವಾ ಸ್ಮರಣೆ ನಿಮಿತ್ತ ಶನಿವಾರ 8 ಜೂನ 2024 ರಂದು ಮುಂಜಾನೆ 10.30 ಗಂಟೆಗೆ ಬೆಳಗಾವಿ ನೆಹರು ನಗರದ ಕನ್ನಡ ಭವನದಲ್ಲಿ ಅಭಿನಂದನ ಸಮಾರಂಭವನ್ನು ಆಯೋಜಿಸಲಾಗಿದೆ.ಈ ಸಮಾರಂಭವನ್ನು ಕೆಎಲ್‍ಇ ಸಂಸ್ಥೆಯ ನಿವೃತ್ತ ಆಜೀವ ಸದಸ್ಯರು, ಪ್ರಾಚಾರ್ಯರು, ಪ್ರಾಧ್ಯಾಪಕರು, ಅಧ್ಯಾಪಕರು, ಇತರ ಸಿಬ್ಬಂದಿ, ಬೆಳಗಾವಿಯ ಸಂಘಸಂಸ್ಥೆಗಳು, ಕನ್ನಡ ಭವನ ಆಡಳಿತ ಮಂಡಳಿ ಪದಾಧಿಕಾರಿಗಳು ಮತ್ತು ನಿರ್ದೇಶಕರು ಹಾಗೂ ಆಪ್ತಮಿತ್ರರು ಹಮ್ಮಿಕೊಂಡಿದ್ದಾರೆ.ಸಮಾರಂಭದ … Continue reading ಶನಿವಾರ 8 ರಂದು ಡಾ.ಪ್ರಭಾಕರ ಕೋರೆ ಅಭಿನಂದನಾ ಸಮಾರಂಭ