Kannada NewsKarnataka NewsLatest

ಒಂದೂವರೆ ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಮಂಡೋಳಿ ಗ್ರಾಮಕ್ಕೆ ಕುಡಿಯುವ ನೀರನ್ನು ಒದಗಿಸಲು ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 1.50ಕೋಟಿ ರೂ. ಬಿಡುಗಡೆಯಾಗಿದ್ದು ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು.

ಗ್ರಾಮದ ಹಿರಿಯರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ ನೀಡಿದರು.

Home add -Advt

ಈ ಸಮಯದಲ್ಲಿ ಗ್ರಾಮದ ಹಿರಿಯರು, ಪಿಡಿಒ ಜ್ಯೋತಿ ಮೇಟಿ, ಲಕ್ಷ್ಮೀ ರಾಜು ಸುತಾರ, ಲಕ್ಷ್ಮೀ ಕಣಬರಕರ್, ಕೇದಾರಿ ಕಣಬರಕರ್ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸರ್ವಸದಸ್ಯರು ಉಪಸ್ಥಿತರಿದ್ದರು.

ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭ

https://pragati.taskdun.com/concrete-road-construction-work-started/

*ಪಡಿತರ ಅಕ್ಕಿ ಪಡೆಯುವವರಿಗೆ ಬಿಗ್ ಶಾಕ್*

https://pragati.taskdun.com/bpl-card-holders4-kg-ricereductionannounce/

*ಹಿರಿಯ ಪತ್ರಕರ್ತ ರವೀಂದ್ರ ಭಟ್ಟರಿಗೆ ‘ಕಾರ್ಯದಕ್ಷ’ ಪ್ರಶಸ್ತಿ ಪ್ರಕಟ*

https://pragati.taskdun.com/raveendra-bhatkaryadaksha-awardkalagadde-yakshagana-shree-natya-vinayaka-temple/

Related Articles

Back to top button