*ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಮನುಷತ್ಯ, ಮಾನವೀಯತೆಯನ್ನೇ ಮನುಷ್ಯ ಜೀವಿ ಕಳೆದುಕೊಂಡು ವಿಕೃತಿಯೆಡೆಗೆಸಾಗುತ್ತಿರುವಂತಿದೆ. ಇಲ್ಲೋರ್ವ ಕಾಮುಕ ಒಂದುವರೆ ವರ್ಷದ ಪುಟ್ಟ ಕಂದನ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದಲ್ಲಿ ಕಂದಮ್ಮನ ಮೇಲೆ ವಿಕೃತಿ ಮೆರೆದಿದ್ದು, ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಕುರುಹುಗಳು ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮನೆಯವರು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.Home add -Advt ಆದರೆ ಮಗು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದೆ. ನರೋಣಾ ಪೊಲಿಸ್ ಠಾಣೆಯಲ್ಲಿ ಪೋಕ್ಸೋ … Continue reading *ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed