

ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬುಧವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕೆಂಗಾನೂರು ಗ್ರಾಮದ ಹಸನ್ ಸಾಬ್ ಫಕ್ರುಸಾಬ್ ತಲ್ಲೂರ (47 ಬಂಧಿತ. ಈತನಿಂದ 270 ಗ್ರಾಂ ಗಾಂಜಾ ವಶಪಡಿಸಿಕೊಂಡು 1985ರ NDPS ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಈತ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.
ನಾವಗೆ ಸ್ಮಶಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
*ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ*
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ
ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ವಾಟ್ಸಪ್ ಗ್ರುಪ್ ಸೇರಲು 8197712235 ನಂಬರ್ ಗೆ ನ್ಯೂಸ್ ಎಂದು ಮೆಸೇಜ್ ಮಾಡಿ
ಪ್ರಗತಿವಾಹಿನಿ YouTube subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ