ಗಾಂಜಾ ಮಾರಾಟ; ಓರ್ವನ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬುಧವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.