*ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಒಂದು ದಿನದ ಕಾರ್ಯಾಗಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಐ … Continue reading *ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಒಂದು ದಿನದ ಕಾರ್ಯಾಗಾರ*