*ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ಒಂದು ದಿನದ ಕಾರ್ಯಾಗಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಎಲ್ಲರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಯಕರ್ತರು ಅವುಗಳನ್ನು ಜನರ ಬಳಿಕ ತಲುಪಿಸುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಜಿ.ಎಸ್ ಹೇಳಿದರು.  ಸೋಮವಾರದಂದು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ವಿಭಾಗಮಟ್ಟದ ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರವನ್ನು ಉದ್ಧೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಜಿ.ಎಸ್. … Continue reading *ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ವಿಭಾಗದ ಒಂದು ದಿನದ ಕಾರ್ಯಾಗಾರ*