*ಒಂದು ಲಕ್ಷ ಮನೆ ಯೋಜನೆ: ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ*
ಸರ್ಕಾರದ ಮಹತ್ವದ ತೀರ್ಮಾನ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.Home add -Advt ಬಿಜೆಪಿ ಸರ್ಕಾರದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಖಾನ್ … Continue reading *ಒಂದು ಲಕ್ಷ ಮನೆ ಯೋಜನೆ: ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed