Latest

ಕೊರೋನಾ ನಿಯಂತ್ರಣಕ್ಕೆ ಒಂದು ಲಕ್ಷ ರೂ. ನೀಡಿದ ಶಾಸಕಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳಕರ್ ಕೊರೋನಾ ನಿಯಂತ್ರಣ ನಿಧಿಗಾಗಿ ಒಂದು ಲಕ್ಷ ರೂ. ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಅಂಜಲಿ ನಿಂಬಾಳಕರ್ ಚೆಕ್ ಹಸ್ತಾಂತರಿಸಿದರು.

 

ಕೊರೊನಾ ಸೋಂಕಿನಿಂದ 101 ಜನರು ಗುಣಮುಖ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button