

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – `ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ’ ಈ ಒಂದು ಸಾಲಿನ ರಾಜಿನಾಮೆ ಪತ್ರವನ್ನು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಜಮೀರ್ ಅಹ್ಮದ್ ಮತ್ತಿತರರು ಇದ್ದರು.
ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಸಚಿವ ನಾಗೇಂದ್ರ ಸಚಿವ ಸ್ಥಾನಕ್ಕೆ ತಮ್ಮ ರಾಜಿನಾಮೆ ಸಲ್ಲಿಸಿದರು.
ಇದಕ್ಕೂ ಮೊದಲು ಅವರು ಪತ್ರಿಕಾಗೋಷ್ಠಿ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ