
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಸೋಂಕು ದೃಢವಾಗಿದೆ.
ಭಟ್ಕಳದ 36 ವರ್ಷದ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ. ಈತ ಈಗಾಗಲೆ ಸೋಂಕು ಇರುವ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದ ಎಂದು ಗೊತ್ತಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ.
ಬೆಳಗಾವಿ 1 ಸೇರಿ ರಾಜ್ಯದಲ್ಲಿ 11 ಹೊಸ ಪ್ರಕರಣ
ಕೊರೊನಾ ಪೀಡಿತರ ಸಂಖ್ಯೆಯಲ್ಲಿ 12ಕ್ಕೆ ಇಳಿದ ಕರ್ನಾಟಕ
ಕಿಲ್ಲರ್ ಕೊರೊನಾಗೆ ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಬಲಿ