*ಒಂದು ರಾಷ್ಟ್ರ, ಒಂದು ಚುನಾವಣೆ ಹಾಸ್ಯಾಸ್ಪದ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅವರು “ಆಪರೇಷನ್ ಕಮಲಕ್ಕೆ ಮೂಲದಾತರುಗಳಾದ ಬಿಜೆಪಿಯವರೇ ಒಂದು ರಾಷ್ಟ, ಒಂದು ಚುನಾವಣೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕುಮಾರಪಾರ್ಕ್ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, “ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಮುಂದಾಗಿದ್ದಾರೆ. ಪ್ರಾದೇಶಿಕ ಪಕ್ಷಗಳು ಬೆಳೆಯುತ್ತಿರುವುದನ್ನು ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ಈ ಹುನ್ನಾರ ಮಾಡಿದೆ” … Continue reading *ಒಂದು ರಾಷ್ಟ್ರ, ಒಂದು ಚುನಾವಣೆ ಹಾಸ್ಯಾಸ್ಪದ: ಡಿಸಿಎಂ ಡಿ.ಕೆ.ಶಿವಕುಮಾರ್*