*ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ 145 ಕೋಟಿ ವಹಿವಾಟು*

ದೇಶದ 80 ಕೋಟಿ ಜನಕ್ಕೆ ಉಚಿತ ಆಹಾರ ಧಾನ್ಯ ವಿತರಣೆ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ ವಿತರಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, “ಒಂದು ರಾಷ್ಟ್ರ ಒಂದು ಪಡಿತರ ಚೀಟಿ” ಮತ್ತು “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ”ಯಡಿ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು. 2019ರಲ್ಲಿ ಶುರುವಾದ … Continue reading *ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ 145 ಕೋಟಿ ವಹಿವಾಟು*