*ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟೆಬಲ್ ಸಾಕು: ಸಿ.ಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ;  ಹೆಚ್.ಡಿ. ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು … Continue reading *ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟೆಬಲ್ ಸಾಕು: ಸಿ.ಎಂ.ಸಿದ್ದರಾಮಯ್ಯ*