*ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟೆಬಲ್ ಸಾಕು: ಸಿ.ಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ;  ಹೆಚ್.ಡಿ. ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.Home add -Advt ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ … Continue reading *ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟೆಬಲ್ ಸಾಕು: ಸಿ.ಎಂ.ಸಿದ್ದರಾಮಯ್ಯ*