Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿಯಲ್ಲಿ ಒಂದು ಮಳೆ: ಹಲವಾರು ಅವಾಂತರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬಿಟ್ಟುಬಿಡದೆ ರಾತ್ರಿಯಿಂದ ಬೆಳಗಿನವರೆಗೆ ಧಾರಾಕಾರ ಮಳೆ ಸುರಿದ ಪರಿಣಾಮ ಮಳೆಗೆ ಹಲವಾರು ಅವಾಂತರಗಳು ಸೃಷ್ಠಿಯಾಗಿವೆ. 

ಗುಡುಗು ಸಹಿತಿ ನಿನ್ನೆಯಿಂದಲೂ ಭಾರಿ ಮೇಳೆ ಸುರಿದಿದೆ.‌ ಈ ಮೆಳೆಗೆ ಚರಂಡಿ ನಾಲಾಗಳು ತುಂಬಿ ಹರದಿದೆ. ಕೆಳ ಪ್ರದೇಶ ಸೇರಿದಂತೆ ತಗ್ಗು ಪ್ರದೇಶದ ಬಡಾವಣೆಗೆ ನೀರು ನುಗ್ಗಿದೆ. ಬೆಳಗ್ಗೆ 8 ಗಂಟೆಗೆ ಮಳೆ ನಿಂತರೂ ಚರಂಡಿ, ನಾಲಾಗಳು ತುಂಬಿ ಹರಿಯುತ್ತಿದ್ದವು. ಅಲ್ಲಲ್ಲಿ ಪ್ರಮುಖ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಬಡಾವಣೆಯ ರಸ್ತೆಗಳೇ ನಾಲಾ ಸ್ವರೂಪ ಪಡೆದಿದ್ದವು. ಮ್ಯಾನ್ ಹೋಲ್ ಒಪನ್ ಆಗಿದ್ದು ಕೊಳಚೆ ನೀರು ರಸ್ತೆಯಲ್ಲಿ ಹರಿಯಿತು. ಇನ್ನು, ಬೆಳಗ್ಗೆ ಕೆಲಸಕ್ಕೆ ಹಾಗೂ ಕಾಲೇಜುಗಳಿಗೆ ತೆರಳಬೇಕಿದ್ದ ಜನರಿಗೆ ಅಡಚಣೆ ಉಂಟಾಯಿತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button