*ಬೆಳಗಾವಿಯ ಈ ಎರಡು ರಸ್ತೆಗಳಲ್ಲಿ ಏಕಮುಖ ಸಂಚಾರ: ಸಹಕರಿಸಲು ಮನವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಪ್ರಮುಖ ಎರಡು ರಸ್ತೆಗಳಲ್ಲಿ ಏಕಮುಖ ಸಂಚಾರ ನಿಯಮ ಜಾರಿ ಮಾಡಲಾಗಿದೆ. ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಫೋರ್ಟ್ ರಸ್ತೆಯಲ್ಲಿ ಎರಡೂ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯ ಅಂಗಡಿ ಮುಗ್ಗಟ್ಟುಗಳಿದ್ದು, ಈ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟವಿದ್ದುದರಿಂದ ಸುಗಮ ಸಂಚಾರದಲ್ಲಿ ಅತೀವ ತೊಂದರೆ ಉಂಟಾಗುತ್ತಿರುತ್ತದೆ. ಈ ಸಂಬಂಧ ಸ್ಥಳೀಯ ವರ್ತಕರ ಸಭೆಯನ್ನು ಏರ್ಪಡಿಸಿ ಅವರ … Continue reading *ಬೆಳಗಾವಿಯ ಈ ಎರಡು ರಸ್ತೆಗಳಲ್ಲಿ ಏಕಮುಖ ಸಂಚಾರ: ಸಹಕರಿಸಲು ಮನವಿ*
Copy and paste this URL into your WordPress site to embed
Copy and paste this code into your site to embed