Latest

ಒಎನ್ ಜಿಸಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತೀಯ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ ಜಿಸಿ) ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಜೂನಿಯರ್ ಇಂಜಿನಿಯರಿಂಗ್ ಸಹಾಯಕ, ಜೂನಿಯರ್ ಸೈಂಟಿಫಿಕ್ ಅಸಿಸ್ಟೆಂಟ್, ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಅಗ್ನಿಶಾಮಕ ಮೇಲ್ವಿಚಾರಕ, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Home add -Advt

ಒಟ್ಟು 922 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 28. ಆಸಕ್ತ ಅಭ್ಯರ್ಥಿಗಳು ಒಎನ್ ಜಿಸಿ ಅಧಿಕೃತ ವೆಬ್ ಸೈಟ್ http://ongcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಅಹಿಂಸಾ ಪರಮೋಧರ್ಮ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು; ಶಾಸಕ ಶ್ರೀಮಂತ ಪಾಟೀಲ

Related Articles

Back to top button